KEA SDA 2026 (Kalyana Karnataka) General Knowledge · Question 66
Question 66 of the KEA SDA 2026 (Kalyana Karnataka) Paper-1: General Knowledge (22 February 2026). Try it first, then open the answer. The explanation is in the practice app with the All-in-One Pass.
Which of the following options regarding NHRC is correct?
- Chairman should be a retired Chief Justice of Supreme Court of India or retired Chief Justice of a High Court
- Chairman is appointed by the President on the recommendation of Prime Minister and his Council of Ministers
- It can amend Constitution to safeguard human rights
- It promotes research on human rights
NHRC ಗೆ ಸಂಬಂಧಿಸಿದಂತೆ ಈ ಕೆಳಗಿನ ಯಾವ ಆಯ್ಕೆಯು ಸರಿಯಾಗಿದೆ?
- ಇದರ ಅಧ್ಯಕ್ಷರು ಭಾರತದ ಸರ್ವೋಚ್ಚ ನ್ಯಾಯಾಲಯದ ಮುಖ್ಯ ನಿವೃತ್ತ ನ್ಯಾಯಾಧೀಶರಾಗಿರಬೇಕು ಅಥವಾ ಹೈಕೋರ್ಟಿನ ನಿವೃತ್ತ ಮುಖ್ಯ ನ್ಯಾಯಾಧೀಶರಾಗಿರಬೇಕು.
- ಅಧ್ಯಕ್ಷರನ್ನು ರಾಷ್ಟ್ರಪತಿಗಳು ಪ್ರಧಾನಿ ಮತ್ತು ಅವರ ಮಂತ್ರಿಮಂಡಲದ ಶಿಫಾರಸ್ಸಿನಂತೆ ನೇಮಿಸುತ್ತಾರೆ.
- ಇದು ಮಾನವ ಹಕ್ಕುಗಳ ರಕ್ಷಣೆಗೆ ಸಂವಿಧಾನವನ್ನು ತಿದ್ದುಪಡಿ ಮಾಡಬಹುದು.
- ಇದು ಮಾನವ ಹಕ್ಕುಗಳಿಗೆ ಸಂಬಂಧಿಸಿದಂತೆ ಸಂಶೋಧನೆಯನ್ನು ಪ್ರೋತ್ಸಾಹಿಸುತ್ತದೆ.
Show answer
Answer: (4) It promotes research on human rights
ಉತ್ತರ: (4) ಇದು ಮಾನವ ಹಕ್ಕುಗಳಿಗೆ ಸಂಬಂಧಿಸಿದಂತೆ ಸಂಶೋಧನೆಯನ್ನು ಪ್ರೋತ್ಸಾಹಿಸುತ್ತದೆ.
Explanation: open it in the practice app. It needs the ₹149 All-in-One Pass: one payment for every exam on the site.