Learn with Anil · KEA FDA & SDA PYQsPractise online →Subscribe ₹149

KEA SDA 2026 General Knowledge · Question 53

Question 53 of the KEA SDA 2026 Paper-1: General Knowledge (25 January 2026). Try it first, then open the answer. The explanation is in the practice app with the All-in-One Pass.

  1. SDA Jan 2026 · P1 · Q53 · Economy & Rural Development · Rural Development & Schemes

    Consider the following statements : I. State Governments in India are responsible for planning, approving, implementing, operating and monitoring the drinking water schemes under the Jal Jeevan Mission. II. Drinking water is a State Subject in India. Which of the following is correct regarding the above statements ?

    1. Both Statement I and Statement II are correct and Statement II explains Statement I.
    2. Both Statement I and Statement II are correct, but Statement II does not explain Statement I.
    3. Statement I is correct, but Statement II is incorrect.
    4. Statement I is incorrect, but Statement II is correct.

    ಈ ಕೆಳಗಿನ ಹೇಳಿಕೆಗಳನ್ನು ಪರಿಗಣಿಸಿ : I. ಜಲ ಜೀವನ್ ಮಿಷನ್ ಅಡಿಯಲ್ಲಿ ಕುಡಿಯುವ ನೀರಿನ ಯೋಜನೆಗಳನ್ನು ಯೋಜಿಸುವುದು, ಅನುಮೋದಿಸುವುದು, ಅನುಷ್ಠಾನಗೊಳಿಸುವುದು, ನಿರ್ವಹಿಸುವುದು ಮತ್ತು ಮೇಲ್ವಿಚಾರಣೆ ಮಾಡುವ ಜವಾಬ್ದಾರಿ ಭಾರತದಲ್ಲಿ ರಾಜ್ಯ ಸರ್ಕಾರಗಳ ಮೇಲಿದೆ. II. ಕುಡಿಯುವ ನೀರು ಭಾರತದಲ್ಲಿ ರಾಜ್ಯ ವಿಷಯವಾಗಿದೆ. ಮೇಲಿನ ಹೇಳಿಕೆಗಳಿಗೆ ಸಂಬಂಧಿಸಿದಂತೆ ಈ ಕೆಳಗಿನವುಗಳಲ್ಲಿ ಸರಿಯಾದ ಉತ್ತರ ಯಾವುದೆಂದು ಆಯ್ಕೆ ಮಾಡಿ ?

    1. ಹೇಳಿಕೆ I ಮತ್ತು ಹೇಳಿಕೆ II ಎರಡೂ ಸರಿಯಾಗಿವೆ ಮತ್ತು ಹೇಳಿಕೆ II, ಹೇಳಿಕೆ I ನ್ನು ವಿವರಿಸುತ್ತದೆ.
    2. ಹೇಳಿಕೆ I ಮತ್ತು ಹೇಳಿಕೆ II ಎರಡೂ ಸರಿಯಾಗಿವೆ ಮತ್ತು ಹೇಳಿಕೆ II, ಹೇಳಿಕೆ I ನ್ನು ವಿವರಿಸುವುದಿಲ್ಲ.
    3. ಹೇಳಿಕೆ I ಸರಿಯಾಗಿದೆ, ಆದರೆ ಹೇಳಿಕೆ II ತಪ್ಪಾಗಿದೆ.
    4. ಹೇಳಿಕೆ I ತಪ್ಪಾಗಿದೆ, ಆದರೆ ಹೇಳಿಕೆ II ಸರಿಯಾಗಿದೆ.
    Show answer

    Answer: (1) Both Statement I and Statement II are correct and Statement II explains Statement I.

    ಉತ್ತರ: (1) ಹೇಳಿಕೆ I ಮತ್ತು ಹೇಳಿಕೆ II ಎರಡೂ ಸರಿಯಾಗಿವೆ ಮತ್ತು ಹೇಳಿಕೆ II, ಹೇಳಿಕೆ I ನ್ನು ವಿವರಿಸುತ್ತದೆ.

    Explanation: open it in the practice app. It needs the ₹149 All-in-One Pass: one payment for every exam on the site.

Answer it in the practice appMake a topic-wise quiz