KSP Civil Police Constable 2026 RPC · Question 86
Question 86 of the KSP Civil Police Constable 2026 (RPC): General Knowledge (2 August 2026). Try it first, then open the answer. The explanation is in the practice app with the All-in-One Pass.
Which of the following statements regarding President's Rule imposed in a state under Article 356 of Indian Constitution is not correct?
- President's Rule can be proclaimed when the state government fails to do administration in accordance with the provisions of Constitution
- It affects Fundamental Rights of citizens
- The resolution for approving President's Rule can be passed by a simple majority of Parliament
- The relationship of the state in which the President's Rule is imposed only changes with the Central Government
ಭಾರತ ಸಂವಿಧಾನದ 356ನೇ ವಿಧಿಯ ಅಡಿಯಲ್ಲಿ ರಾಜ್ಯದಲ್ಲಿ ಜಾರಿಗೆ ತರಲಾಗುವ ರಾಷ್ಟ್ರಪತಿ ಆಡಳಿತಕ್ಕೆ ಸಂಬಂಧಿಸಿದಂತೆ ಈ ಕೆಳಗಿನ ಯಾವ ಹೇಳಿಕೆ ಸರಿಯಲ್ಲ?
- ರಾಜ್ಯ ಸರ್ಕಾರವು ಸಂವಿಧಾನದ ನಿಯಮಗಳ ಅನುಸಾರವಾಗಿ ಆಡಳಿತ ನಡೆಸಲು ವಿಫಲವಾದಾಗ ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತವನ್ನು ಜಾರಿಗೊಳಿಸಬಹುದು.
- ಇದು ಮೂಲಭೂತ ಹಕ್ಕುಗಳ ಮೇಲೆ ಪರಿಣಾಮ ಬೀರುತ್ತದೆ.
- ರಾಷ್ಟ್ರಪತಿ ಆಳ್ವಿಕೆಯನ್ನು ಅನುಮೋದಿಸುವ ನಿರ್ಣಯವನ್ನು ಸಂಸತ್ತಿನ ಸರಳ ಬಹುಮತದಿಂದ ಅಂಗೀಕರಿಸಬಹುದು.
- ರಾಷ್ಟ್ರಪತಿ ಆಡಳಿತವನ್ನು ವಿಧಿಸಿರುವ ರಾಜ್ಯದಲ್ಲಿ ಮಾತ್ರ ಕೇಂದ್ರ ಸರ್ಕಾರದೊಂದಿಗಿನ ರಾಜ್ಯದ ಸಂಬಂಧದಲ್ಲಿ ಬದಲಾವಣೆ ಆಗುತ್ತದೆ.
Show answer
Answer: (2) It affects Fundamental Rights of citizens
ಉತ್ತರ: (2) ಇದು ಮೂಲಭೂತ ಹಕ್ಕುಗಳ ಮೇಲೆ ಪರಿಣಾಮ ಬೀರುತ್ತದೆ.
Explanation: open it in the practice app. It needs the ₹149 All-in-One Pass: one payment for every exam on the site.